15 January 2025

ಉಪಲೋಕಾಯುಕ್ತರಿಂದ ಬಳ್ಳಾರಿ ಭೇಟಿ!

ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು, ಜ.16 ರಂದು ಬಳ್ಳಾರಿ ಜಿಲ್ಲೆಗೆ ಆಗಮಿಸಲಿದ್ದು, ಅಂದು ಬಳ್ಳಾರಿಯ ವಿವಿಧ ಸ್ಥಳಗಳಿಗೆ ಅನಿರೀಕ್ಷಿತ ಭೇಟಿ ನೀಡುವರು.

No comments:

Post a Comment