LIVE

ಸುದ್ದಿ
ಮಾಹಿತಿ ಸಿದ್ಧವಾಗುತ್ತಿದೆ...

MENU BAR

ಸಂಘ
ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಬಿ-ಗ್ರೇಡ್ ಹುದ್ದೆ ಉನ್ನತೀಕರಣ ಸಂಘ (ರಿ), ಬೆಂಗಳೂರು Reg No: DRB4/SOR/420/2023-24 ಇದು 1960ರ ಕರ್ನಾಟಕ ಸಹಕಾರಿ ಸಂಘಗಳ ಅಧಿನಿಯಮದಡಿ ನೋಂದಾಯಿಸಲ್ಪಟ್ಟ ಅಧಿಕೃತ ಸಂಘ. Registered under Karnataka Co-operative Societies Act, 1960. ರಾಜ್ಯಾಧ್ಯಕ್ಷರು: ಶ್ರೀ ರಮೇಶ ನಡಗೇರಿ ರಾಜ್ಯ ಉಪಾಧ್ಯಕ್ಷರು: ಶ್ರೀ ಜಯಗೌಡ ಪಾಟಿಲ್ ಮಹಿಳಾ ಉಪಾಧ್ಯಕ್ಷರು: ಶ್ರೀದೇವಿ ಮಡಿವಾಳರ

09 January 2026

11 B ಖಾತೆಗಳನ್ನು 11A ಖಾತೆಗಳನ್ನಾಗಿ ಪರಿವರ್ತಿಸಿಕೊಳ್ಳಲ ಗಡುವು ನೀಡಲು ಮುಂದಾದ ಸರ್ಕಾರ?

ಬೆಂಗಳೂರು: ಇ-ಸ್ವತ್ತು 2.0 ತಂತ್ರಾಂಶದಲ್ಲಿ ನಮೂನೆ-11ಬಿ ಖಾತೆಗಳನ್ನು ಎರಡು ವಾರಗಳ ಕಾಲವಾಧಿಯಲ್ಲಿ ನಮೂನೆ-11ಎ ಖಾತೆಗಳನ್ನಾಗಿ ಪರಿವರ್ತನೆ ಮಾಡಿಕೊಳ್ಳಲು ಮತ್ತು ಹೊಸ ಬಡಾವಣೆ ಮತ್ತು ಬಹುಮಹಡಿ (ಅಪಾರ್ಟ್‌ಮೆಂಟ್‌) ಕಟ್ಟಡಗಳಿಗೆ ಅರ್ಜಿಗಳನ್ನು ಸಲ್ಲಿಸಲು ಮುಂದಿನ ಒಂದು ತಿಂಗಳ ಅವಧಿಯಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

No comments:

Post a Comment