LIVE

ಸುದ್ದಿ
ಮಾಹಿತಿ ಸಿದ್ಧವಾಗುತ್ತಿದೆ...

MENU BAR

ಸಂಘ
ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಬಿ-ಗ್ರೇಡ್ ಹುದ್ದೆ ಉನ್ನತೀಕರಣ ಸಂಘ (ರಿ), ಬೆಂಗಳೂರು Reg No: DRB4/SOR/420/2023-24 ಇದು 1960ರ ಕರ್ನಾಟಕ ಸಹಕಾರಿ ಸಂಘಗಳ ಅಧಿನಿಯಮದಡಿ ನೋಂದಾಯಿಸಲ್ಪಟ್ಟ ಅಧಿಕೃತ ಸಂಘ. Registered under Karnataka Co-operative Societies Act, 1960. ರಾಜ್ಯಾಧ್ಯಕ್ಷರು: ಶ್ರೀ ರಮೇಶ ನಡಗೇರಿ ರಾಜ್ಯ ಉಪಾಧ್ಯಕ್ಷರು: ಶ್ರೀ ಜಯಗೌಡ ಪಾಟಿಲ್ ಮಹಿಳಾ ಉಪಾಧ್ಯಕ್ಷರು: ಶ್ರೀದೇವಿ ಮಡಿವಾಳರ

10 May 2026

ಡಿಸೆಂಬರ್ ವೇಳೆಗೆ ಗ್ರಾ.ಪಂ, ಜಿ.ಪಂ ಹಾಗೂ ತಾ.ಪಂ ಚುನಾವಣೆ: ಸಚಿವ ಪ್ರಿಯಾಂಕ್ ಖರ್ಗೆ ಘೋಷಣೆ

ಕಲಬುರಗಿ: ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸರ್ಕಾರ ಸಜ್ಜಾಗುತ್ತಿದ್ದು, ಈ ವರ್ಷದ ಡಿಸೆಂಬರ್ ಅಂತ್ಯದ ವೇಳೆಗೆ ಗ್ರಾಮ ಪಂಚಾಯತ್, ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಶನಿವಾರ ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಮಹತ್ವದ ಮಾಹಿತಿಗಳನ್ನು ಹಂಚಿಕೊಂಡರು.

ಕ್ಷೇತ್ರದ ಮರುವಿಂಗಡಣೆ ಪ್ರಕ್ರಿಯೆ ಪೂರ್ಣ: ಚುನಾವಣೆಗೆ ಸಂಬಂಧಿಸಿದಂತೆ ಕ್ಷೇತ್ರದ ಮರುವಿಂಗಡಣೆ ಮತ್ತು ಆಕ್ಷೇಪಣೆ ಆಹ್ವಾನಿಸುವ ಪ್ರಕ್ರಿಯೆ ಈಗಾಗಲೇ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದು ಮುಂಬರುವ ಚುನಾವಣೆಗೆ ಹಾದಿ ಸುಗಮಗೊಳಿಸಿದೆ ಎಂದು ಅವರು ಹೇಳಿದರು.

No comments:

Post a Comment