LIVE

ಸುದ್ದಿ
ಮಾಹಿತಿ ಸಿದ್ಧವಾಗುತ್ತಿದೆ...

MENU BAR

ಸಂಘ
ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಬಿ-ಗ್ರೇಡ್ ಹುದ್ದೆ ಉನ್ನತೀಕರಣ ಸಂಘ (ರಿ), ಬೆಂಗಳೂರು Reg No: DRB4/SOR/420/2023-24 ಇದು 1960ರ ಕರ್ನಾಟಕ ಸಹಕಾರಿ ಸಂಘಗಳ ಅಧಿನಿಯಮದಡಿ ನೋಂದಾಯಿಸಲ್ಪಟ್ಟ ಅಧಿಕೃತ ಸಂಘ. Registered under Karnataka Co-operative Societies Act, 1960. ರಾಜ್ಯಾಧ್ಯಕ್ಷರು: ಶ್ರೀ ರಮೇಶ ನಡಗೇರಿ ರಾಜ್ಯ ಉಪಾಧ್ಯಕ್ಷರು: ಶ್ರೀ ಜಯಗೌಡ ಪಾಟಿಲ್ ಮಹಿಳಾ ಉಪಾಧ್ಯಕ್ಷರು: ಶ್ರೀದೇವಿ ಮಡಿವಾಳರ

RTI REPLAY 3

RTI ಪ್ರತ್ಯುತ್ತರ ಪತ್ರ ಸಿದ್ಧಪಡಿಸಿ (A4 Print Layout)
ಗ್ರಾಮ ಪಂಚಾಯಿತಿ ಕಾರ್ಯಾಲಯ:
ತಾಲ್ಲೂಕು: | ಜಿಲ್ಲೆ:
ಸಂಖ್ಯೆ: ಗ್ರಾಪಂ/ಮಾಹಅ/2005/ ದಿನಾಂಕ:

ಇವರಿಗೆ,

ವಿಷಯ: ಮಾಹಿತಿ ಹಕ್ಕು ಅಧಿನಿಯಮ 2005ರ ಅಡಿಯಲ್ಲಿ ಮಾಹಿತಿ ನೀಡುವ ಕುರಿತು.

"ಮಾನ್ಯರೇ,ತಾವು ಕೋರಿರುವ ಮಾಹಿತಿಯು ಈಗಾಗಲೇ ಸಾರ್ವಜನಿಕವಾಗಿ ಲಭ್ಯವಿದ್ದು, ಅದರ ವಿವರಗಳನ್ನು ಈ ಕೆಳಕಂಡಂತೆ ನೀಡಲಾಗಿದೆ. ಅದರನ್ವಯ, ಈ ಮೂಲಕ ನಿಮ್ಮ ಅರ್ಜಿಯನ್ನು ನಿಯಮಾನುಸಾರ ವಿಲೇವಾರಿ ಮಾಡಲಾಗಿದೆ.":

ಕ್ರ.ಸಂಕೋರಿದ ಮಾಹಿತಿ ವಿವರಜಾಲತಾಣ (Link)
1

IPO/ಶುಲ್ಕದ ವಿವರ:

ವಂದನೆಗಳೊಂದಿಗೆ,


ಸಾರ್ವಜನಿಕ ಮಾಹಿತಿ ಅಧಿಕಾರಿ
ಗ್ರಾಮ ಪಂಚಾಯಿತಿ:

No comments:

Post a Comment